ಲಖನೌ: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ ಇಲ್ಲಿನ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಹಾಗೂ ₹1,100 ದಂಡ ವಿಧಿಸಿ ಶುಕ್ರವಾರ ಆದೇಶಿಸಿದೆ.
0
samarasasudhi
ಫೆಬ್ರವರಿ 03, 2024
ಲಖನೌ: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಗಾಗಿ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ ಇಲ್ಲಿನ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಹಾಗೂ ₹1,100 ದಂಡ ವಿಧಿಸಿ ಶುಕ್ರವಾರ ಆದೇಶಿಸಿದೆ.
2012ರಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರೀಟಾ, ಕಾಂಗ್ರೆಸ್‌ನಲ್ಲಿದ್ದರು.