ಸಮರಸ ಚಿತ್ರಸುದ್ದಿ: ಬದಿಯಡ್ಕ: ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಸತ್ಯನಾರಾಯಣ ಬೆಳೇರಿಯವರನ್ನು ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದ ರಾಜಗೋಪುರದ ಶಿಲಾನ್ಯಾಸ ಕಾರ್ಯಕ್ರಮದ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳವರ ಸಮ್ಮುಖದಲ್ಲಿ ಕ್ಷೇತ್ರದ ವತಿಯಿಂದ ಗೌರವಿಸಲಾಯಿತು.
0
samarasasudhi
ಫೆಬ್ರವರಿ 03, 2024