HEALTH TIPS

ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯದಲ್ಲಿ ಅಗ್ನಿ ಅವಘಡ: 13 ಅರ್ಚಕರಿಗೆ ಗಾಯ

               ಮಧ್ಯಪ್ರದೇಶ : ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯದಲ್ಲಿ ಹೋಳಿ ಹಬ್ಬದ ಪ್ರಯುಕ್ತ 'ಭಸ್ಮ ಆರತಿ' ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಹದಿಮೂರು ಅರ್ಚಕರು ಗಾಯಗೊಂಡಿದ್ದಾರೆ.

                   ಗರ್ಭಗುಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.


                   ಘಟನೆಯಲ್ಲಿ ಗಾಯಗೊಂಡವರನ್ನು ಉಜ್ಜಯಿನಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries