HEALTH TIPS

ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ ಪ್ರಕಟ: ಏಪ್ರಿಲ್ 1ರಂದು ಚಿತ್ರದುರ್ಗದಲ್ಲಿ ಪ್ರದಾನ

          ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪ್ರತಿ ವರ್ಷ ಕೊಡ ಮಾಡುವ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ ನಗದು, ಪ್ರಶಸ್ತಿ ಫಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತದೆ.

              ಚಿತ್ರದುರ್ಗದಲ್ಲಿ ಏಪ್ರಿಲ್ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿಗಳ ವಿವರ:

* ಡಾ. ಬಾಬಾ ಸಾಹೇಬ ಅಂಬೇಡ್ಕರ್ ಪ್ರಶಸ್ತಿ: ಬಿ.ಎಂ.ಬಶೀರ್, ಮಂಗಳೂರು.
* ಗೊಮ್ಮಟ ಮಾಧ್ಯಮ ಪ್ರಶಸ್ತಿ: ಕುಂತಿನಾಥ ಶ್ರೀ ಕಲಮನಿ, ಬೆಳಗಾವಿ
* ಡಿವಿಜಿ ಪ್ರಶಸ್ತಿ: ವಿ.ವೆಂಕಟೇಶ್, ಬೆಂಗಳೂರು
* ಸಿ.ಆರ್.ಕೃಷ್ಣರಾವ್(ಸಿಆರ್‌ಕೆ) ಪ್ರಶಸ್ತಿ: ಸಿ.ಜಿ.ಮಂಜುಳ, ಬೆಂಗಳೂರು
* ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ಮಲ್ಲಿಗೆ ಮಾಚಮ್ಮ, ಮೈಸೂರು.
* ಎಸ್.ವಿ.ಜಯಶೀಲರಾವ್ ಪ್ರಶಸ್ತಿ: ಮೋಹನ ಹೆಗಡೆ, ಹುಬ್ಬಳ್ಳಿ
* ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ: ಸನತ್ ಕುಮಾರ್ ಬೆಳಗಲಿ
* ಕಿಡಿ ಶೇಷಪ್ಪ ಪ್ರಶಸ್ತಿ: ಬಿ.ಎಂ.ನಂದೀಶ್, ಹಾಸನ.
* ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ: ಆರ್. ಜಯಕುಮಾರ್, ಬೆಂಗಳೂರು.
* ಪಿ.ಆರ್.ರಾಮಯ್ಯ ಪ್ರಶಸ್ತಿ: ಸಿ.ಕೆ.ಮಹೇಂದ್ರ, ಮೈಸೂರು.
* ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ: ಅಶೋಕ್ ರಾಮ್, ರಾಮನಗರ.
* ರಾಜಶೇಖರಕೋಟಿ ಪ್ರಶಸ್ತಿ: ಶಶಿಕುಮಾರ್ ಬಿ ಕೆರೂರ, ಬಾಗಲಕೋಟೆ
* ಪಿ.ರಾಮಯ್ಯ ಪ್ರಶಸ್ತಿ: ಮನೋಹರ ಮಲ್ಲಾಡದ, ರಾಣೆಬೆನ್ನೂರು
* ಮ.ರಾಮಮೂರ್ತಿ ಪ್ರಶಸ್ತಿ: ಎಚ್.ಕೆ.ಬಸವರಾಜು, ಬೆಂಗಳೂರು.
* ಗರುಡನಗಿರಿ ನಾಗರಾಜ್ ಪ್ರಶಸ್ತಿ: ಪ್ರಭುದೇವ್​ ಶಾಸ್ತ್ರಿಮಠ, ಬೆಂಗಳೂರು
* ಮಹದೇವ ಪ್ರಕಾಶ್ ಪ್ರಶಸ್ತಿ: ವಿಜಯಕುಮಾರ್ ವಾರದ, ಕಲಬುರಗಿ
* ಶಿವಮೊಗ್ಗದ ಮಿಂಚು ಶ್ರೀನಿವಾಸ್ ಪ್ರಶಸ್ತಿ: ಎನ್.ಬಾಬು, ಭದ್ರಾವತಿ.
* ಎಚ್.ಎಸ್.ರಂಗಸ್ವಾಮಿ ಪ್ರಶಸ್ತಿ: ನಾಮದೇವ ವಾಟ್ಕರ್, ಯಾದಗಿರಿ
* ಎಂ.ನಾಗೇಂದ್ರರಾವ್ ಪ್ರಶಸ್ತಿ: ರವಿ ಆರ್, ದಾವಣಗೆರೆ
* ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ಪ್ರಶಸ್ತಿ: ಕೆ.ಗೋಪಿಕಾ ಮಲ್ಲೇಶ್, ಕೋಲಾರ.
ಗುರುಲಿಂಗಸ್ವಾಮಿ ಹೊಳಿಮಠ ಪ್ರಶಸ್ತಿ: ಆರ್.ಸಿ.ಪುಟ್ಟರಾಜು, ಚಾಮರಾಜನಗರ

ವಿಶೇಷ ಪ್ರಶಸ್ತಿ:
               ಚಿಕ್ಕಪ್ಪನಳ್ಳಿ ಷಣ್ಮುಖ, ಎಸ್.ಬಿ.ರವಿಕುಮಾರ್, ಮಂಜುನಾಥ್ ಹಾಗೂ ರವಿ ಮಲ್ಲಾಪುರ.

               ಚಿತ್ರದುರ್ಗದಲ್ಲಿ ಏಪ್ರಿಲ್ 1 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹಾಗೂ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್​ ಅವರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries