ಚೆನ್ನೈ: ಲೋಕಸಭಾ ಚುನಾವಣೆಗೆ ತಮಿಳುನಾಡಿನ 39 ಕ್ಷೇತ್ರಗಳಲ್ಲಿ ಒಟ್ಟು 950 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ. ತಮಿಳುನಾಡಿನ ಎಲ್ಲ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ.
0
samarasasudhi
ಮಾರ್ಚ್ 31, 2024
ಚೆನ್ನೈ: ಲೋಕಸಭಾ ಚುನಾವಣೆಗೆ ತಮಿಳುನಾಡಿನ 39 ಕ್ಷೇತ್ರಗಳಲ್ಲಿ ಒಟ್ಟು 950 ಅಭ್ಯರ್ಥಿಗಳು ಕಣದಲ್ಲಿ ಉಳಿದುಕೊಂಡಿದ್ದಾರೆ. ತಮಿಳುನಾಡಿನ ಎಲ್ಲ ಕ್ಷೇತ್ರಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ.
ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಶನಿವಾರ 135 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದರು.