ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
0
samarasasudhi
ಮಾರ್ಚ್ 12, 2024
ಚೆನ್ನೈ: ಮುಂಬರುವ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ತಮಿಳುನಾಡಿನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳ ಸಂಘದ ಕೆಲವು ಸದಸ್ಯರು ಇಂದು (ಸೋಮವಾರ) ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಕೆ. ಅಣ್ಣಾಮಲೈ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.