HEALTH TIPS

ಹೋಳಿ: ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಅದ್ಧೂರಿ ರಂಗೋತ್ಸವ

            ಯೋಧ್ಯೆ: ಹೋಳಿ ಹಬ್ಬದ ಪ್ರಯುಕ್ತ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಸೋಮವಾರ ರಂಗೋತ್ಸವವನ್ನು ಆಚರಿಸಲಾಗಿದೆ.

             ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಬಾಲರಾಮನ ದರ್ಶನ ಪಡೆದರು. ರಾಮಜನ್ಮಭೂಮಿಯಲ್ಲಿ ಭಕ್ತಿ ಗೀತೆಗಳನ್ನು ಹಾಡಿ ಸಂಭ್ರಮದಿಂದ ಹೋಳಿಯನ್ನು ಆಚರಿಸಿದರು.

            ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಸಮಾರಂಭದ ನಂತರ ಮೊದಲ 'ರಂಗಭಾರಿ ಏಕಾದಶಿ'ಯಂದು ಹನುಮಂತನಗರಿ ದೇವಸ್ಥಾನದಲ್ಲಿ ದೇವರಿಗೆ ಬಣ್ಣ ಹಚ್ಚುವ ಮೂಲಕ ಬಣ್ಣಗಳ ಹಬ್ಬ 'ರಂಗೋತ್ಸವ'ವನ್ನು ಪ್ರಾರಂಭ ಮಾಡಲಾಗಿದೆ.


               ಉತ್ತರ ಪ್ರದೇಶದ ಪವಿತ್ರ ನಗರವಾದ ಅಯೋಧ್ಯೆಯಲ್ಲಿ ಈ ವರ್ಷ ಭಗವಾನ್ ಶ್ರೀ ರಾಮನಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅದ್ಧೂರಿಯಾಗಿ ಹೋಳಿ ಆಚರಣೆ ಮಾಡಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries