HEALTH TIPS

ಕಾವಿಃ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ-ಇಂದು ಹೊರೆಕಾಣಿಕೆ ಸಮಿತಿ ಸಭೆ

             ಮಂಜೇಶ್ವರ: ವರ್ಕಾಡಿ ಕಾವೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಅಂಗವಾಗಿ ಮನಾ. 29ರಂದು ಆಯೋಜಿಸಿರುವ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆ ಮಾ. 8ರಂದು ಸಂಜೆ 7ಕ್ಕೆ ಸುಂಕದಕಟ್ಟೆ ಬೇಕರಿ ಜಂಕ್ಷನ್‍ನಲ್ಲಿರುವ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯಲ್ಲಿ ಜರುಗಲಿದೆ. ದೇವಸ್ಥಾನದಲ್ಲಿ ಮಾ. 29ರಿಂದ ಏ. 5ರ ವರೆಗೆ ಬ್ರಹ್ಮಕಲಶೋತ್ಸವ ಜರುಗಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries