ನವದೆಹಲಿ: ರಾಜ್ಯಸಭೆಗೆ ಮರು ಆಯ್ಕೆಯಾಗಿರುವ ಎಎಪಿ ಮುಖಂಡ ಸಂಜಯ್ ಸಿಂಗ್ ಅವರು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರಿಂದ ಎರಡನೇ ಅವಧಿಗೆ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು.
0
samarasasudhi
ಮಾರ್ಚ್ 20, 2024
ನವದೆಹಲಿ: ರಾಜ್ಯಸಭೆಗೆ ಮರು ಆಯ್ಕೆಯಾಗಿರುವ ಎಎಪಿ ಮುಖಂಡ ಸಂಜಯ್ ಸಿಂಗ್ ಅವರು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರಿಂದ ಎರಡನೇ ಅವಧಿಗೆ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದರು.
ಸಂಸತ್ತಿನಲ್ಲಿರುವ ಧನಕರ್ ಅವರ ಕಚೇರಿಯಲ್ಲಿ ತಮ್ಮ ತಂದೆ, ತಾಯಿ, ಹೆಂಡತಿ, ಮಗ ಮತ್ತು ಮಗಳ ಸಮ್ಮುಖದಲ್ಲಿ ಸಂಜಯ್ ಸಿಂಗ್ ಅವರು ಪ್ರಮಾಣವಚನ ಪಡೆದುಕೊಂಡರು.