ಸಮರಸ ಚಿತ್ರಸುದ್ದಿ: ಕಾಸರಗೋಡು: ಮಹಾಶಿವರಾತ್ರಿ ಅಂಗವಾಗಿ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದಏವಸ್ಥಾನದಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀದೇವರ ದರ್ಶನ ಪಡೆದರು. ದೇವಾಲಯದಲ್ಲಿ ಉದಯಾಸ್ತಮಾನ ಭಜನಾಸೇವೆ, ಶಿವಪಂಚಾಕ್ಷರೀ ಜಪ ಸೇರಿದಂತೆ ವಿವಿಧ ಕಾರ್ಯಕ್ರಮ ಜರುಗಿತು.
0
samarasasudhi
ಮಾರ್ಚ್ 09, 2024