ಸಮರ ಸಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು: ಕಾಸರಗೋಡು ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಮಗವಾಗಿ ಶ್ರೀದೇವರ ಅವಭೃತ ಸ್ನಾನ ನಡೆಯಿತು. ಧ್ವಜಾವರೋಹಣದೊಂದಿಗೆ ಐದು ದಿವಸಗಳ ಕಾಲ ನಡೆದ ಜಾತ್ರಾಮಹೋತ್ಸವ ಸಂಪನ್ನಗೊಂಡಿತು.
0
samarasasudhi
ಮಾರ್ಚ್ 26, 2024