ಪೆರ್ಲ : ಪೆರ್ಲ ಶ್ರೀ ಸತ್ಯನಾರಾಯಣ ಕಿರಿಯ ಪ್ರಾಥಮಿಕ ಶಾಳಾ ವಾರ್ಷಿಕೋತ್ಸವ ಮಾ. 9ರಂದು ಶಾಲೆಯಲ್ಲಿ ಜರುಗಲಿದೆ. ಬೆಳಗ್ಗೆ 9.30ಕ್ಕೆ ಎಣ್ಮಕಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸೋಮಶೇಖರ ಜೆ.ಎಸ್ ಸಮಾರಂಭ ಉದ್ಘಾಟಿಸುವರು. ನಂತರ ಸಾಂಸ್ಕøಥಿಕ ವಐವಿಧ್ಯ ನಡೆಯುವುದು.
ಮಧ್ಯಾಃನ 2ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಲಾ ಮಾತ್ರ ಸಂಘ ಅಧ್ಯಕ್ಷೆ ಜ್ಯೋತಿಲಕ್ಷ್ಮೀ ಕಾಕುಂಜೆ ಅಧ್ಯಕ್ಷತೆ ವಹಿಸುವರು. ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಶಶಿಧರ ಎಂ. ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಶಾಲಾ ಪ್ರಬಂಧಕ ಪಿ.ಎಸ್, ಶ್ರೀಕೃಷ್ಣ ವಿಶ್ವಾಮಿತ್ರ, ಶ್ರೀ ಸತ್ಯನಾರಾಯಣ ವಿದ್ಯಾಸಂಸ್ಥೆಗಳ ಉಪಾಧ್ಯಕ್ಷರಾದ ಸದಾಶಿವ ಭಟ್ ಹರಿನಿಲಯ, ವೆಂಕಟ್ರಾಜ ಮಿತ್ರ ಬಹುಮಾನ ವಿತರಿಸುವರು. ನಂತರ ಸಾಂಸ್ಕøತಿಕ ಕಾರ್ಯಕ್ರಮ ಮುಮದುವರಿಯುವುದು.