ಪಾಟ್ನಾ: ಗಯಾ ಲೋಕಸಭಾ ಕ್ಷೇತ್ರದಿಂದ ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ ಎಂದು ಹಿಂದೂಸ್ತಾನಿ ಅವಾಮ್ ಮೋರ್ಚಾ ಪ್ರಕಟಿಸಿದೆ.
0
samarasasudhi
ಮಾರ್ಚ್ 22, 2024
ಪಾಟ್ನಾ: ಗಯಾ ಲೋಕಸಭಾ ಕ್ಷೇತ್ರದಿಂದ ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ಎನ್‌ಡಿಎ ಅಭ್ಯರ್ಥಿಯಾಗಿ ಕಣಕಿಳಿಯಲಿದ್ದಾರೆ ಎಂದು ಹಿಂದೂಸ್ತಾನಿ ಅವಾಮ್ ಮೋರ್ಚಾ ಪ್ರಕಟಿಸಿದೆ.
ಮಾಂಝಿ ಅವರ ಉಮೇದುವಾರಿಕೆಯನ್ನು ಅವರ ಪುತ್ರ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ರಾಜ್ಯ ಸಚಿವ ಸಂತೋಷ್ ಸುಮನ್ ಅನುಮೋದಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.