ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಹಿರಿಯ ರಾಜಕಾರಣಿ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ 'ಭಾರತ ರತ್ನ' ಪ್ರಶಸ್ತಿಯನ್ನು ಅವರ ನಿವಾಸದಲ್ಲಿ ಪ್ರದಾನ ಮಾಡಿದರು.
0
samarasasudhi
ಮಾರ್ಚ್ 31, 2024
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಹಿರಿಯ ರಾಜಕಾರಣಿ ಎಲ್.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ 'ಭಾರತ ರತ್ನ' ಪ್ರಶಸ್ತಿಯನ್ನು ಅವರ ನಿವಾಸದಲ್ಲಿ ಪ್ರದಾನ ಮಾಡಿದರು.
ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ. ನರಸಿಂಹ ರಾವ್, ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ 'ಭಾರತ ರತ್ನ' ಪ್ರಶಸ್ತಿಗಳನ್ನು ಶನಿವಾರ ಪ್ರದಾನ ಮಾಡಲಾಗಿತ್ತು.