HEALTH TIPS

ಕೋವಿಡ್ : ಗುಣಮುಖವಾದರೂ ಒಂದು ವರ್ಷ ವೈರಸ್ ಜೀವಂತ: ಸಂಶೋಧನೆ

           ವದೆಹಲಿ: ಕೋವಿಡ್‌-19ಗೆ ಒಳಗಾಗುವವರಲ್ಲಿ ಕೊರೊನಾ ವೈರಸ್‌, ರೋಗಿ ಗುಣಮುಖವಾದ ನಂತರವೂ ಅವರ ರಕ್ತ ಮತ್ತು ಜೀವಕೋಶಗಳಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಜೀವಂತವಾಗಿರುತ್ತದೆ ಎಂದು ಸಂಶೋಧನೆಯೊಂದರಲ್ಲಿ ದೃಢಪಟ್ಟಿದೆ.

          ಅಮೆರಿಕದ ಕೊಲೊರಾಡೊನಲ್ಲಿ ಏರ್ಪಡಿಸಿದ್ದ ಸಮಾವೇಶವೊಂದರಲ್ಲಿ ಈ ಸಂಶೋಧನಾ ವರದಿಯನ್ನು ಮಂಡಿಸಲಾಯಿತು.

           ಈ ಮೂಲಕ ಕೆಲವರಲ್ಲಿ ಕೊರೊನಾ ಲಕ್ಷಣಗಳು ಹಲವು ತಿಂಗಳುಗಳು ಇರಲು ಕಾರಣವೇನು ಎಂಬ ಪ್ರಶ್ನೆಗೆ ಇದು ಉತ್ತರ ಒದಗಿಸಿತು.

             ಕೊರೊನಾ ಪ್ರತಿಕಾಯವು ಸೋಂಕು ತಗುಲಿದ ನಂತರ ವ್ಯಕ್ತಿಯ ರಕ್ತದಲ್ಲಿ 14 ತಿಂಗಳವರೆಗೆ ಮತ್ತು ಜೀವಕೋಶಗಳಲ್ಲಿ ಎರಡು ವರ್ಷಗಳ ವರೆಗೆ ಜೀವಂತವಾಗಿರುತ್ತವೆ ಎಂದು ಕ್ಯಾಲಿಫೋರ್ನಿಯಾ ಮತ್ತು ಸ್ಯಾನ್‌ಫ್ರಾನ್ಸಿಸ್ಕೊ ವಿಶ್ವವಿದ್ಯಾಲಯಗಳ ಸಂಶೋಧನೆಯಿಂದ ದೃಢಪಟ್ಟಿದೆ.

ಸೋಂಕಿಗೆ ಒಳಗಾದ 171 ಮಂದಿಯ ರಕ್ತದ ಮಾದರಿಗಳನ್ನು ಬಳಸಿ ಈ ಸಂಶೋಧನೆ ನಡೆಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries