ನವದೆಹಲಿ: ರಷ್ಯಾ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗುವಂತಹ ಉದ್ಯೋಗಕ್ಕೆ ಸೇರಿಕೊಳ್ಳುವ ಮೂಲಕ ಅಪಾಯಕ್ಕೆ ಸಿಲುಕಿಕೊಳ್ಳಬಾರದು ಎಂದು ವಿದೇಶಾಂಗ ಸಚಿವಾಲಯ ಭಾರತೀಯರಿಗೆ ಶುಕ್ರವಾರ ಹೇಳಿದೆ.
0
samarasasudhi
ಮಾರ್ಚ್ 09, 2024
ನವದೆಹಲಿ: ರಷ್ಯಾ ಸೇನೆಯಲ್ಲಿ ಸಹಾಯಕ ಸಿಬ್ಬಂದಿಯಾಗುವಂತಹ ಉದ್ಯೋಗಕ್ಕೆ ಸೇರಿಕೊಳ್ಳುವ ಮೂಲಕ ಅಪಾಯಕ್ಕೆ ಸಿಲುಕಿಕೊಳ್ಳಬಾರದು ಎಂದು ವಿದೇಶಾಂಗ ಸಚಿವಾಲಯ ಭಾರತೀಯರಿಗೆ ಶುಕ್ರವಾರ ಹೇಳಿದೆ.
'ರಷ್ಯಾದಲ್ಲಿ ಉತ್ತಮ ಉದ್ಯೋಗದ ಭರವಸೆ ನೀಡಿ ನೇಮಕ ಮಾಡಿಕೊಂಡು, ನಂತರ ಆ ರಾಷ್ಟ್ರದ ಸೇನೆಗೆ ಸೇರಿಸುವ ಮೂಲಕ ಹಲವು ಭಾರತೀಯರಿಗೆ ವಂಚಿಸಲಾಗಿದೆ.