ಚೆನ್ನೈ: ತೆಲಂಗಾಣ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದ ತಮಿಳ್‌ಇಸೈ ಸೌಂದರರಾಜನ್ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
0
samarasasudhi
ಮಾರ್ಚ್ 21, 2024
ಚೆನ್ನೈ: ತೆಲಂಗಾಣ ರಾಜ್ಯಪಾಲರ ಹುದ್ದೆಗೆ ರಾಜೀನಾಮೆ ನೀಡಿದ್ದ ತಮಿಳ್‌ಇಸೈ ಸೌಂದರರಾಜನ್ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ಸಮ್ಮುಖದಲ್ಲಿ ತಮಿಳ್ ಇಸೈ ಬುಧವಾರ ಬಿಜೆಪಿ ಸೇರಿದರು.
ಬಿಜೆಪಿ ಸೇರ್ಪಡೆ ಕುರಿತು ಡಿಎಂಕೆ ಮತ್ತು ಎಡಪಕ್ಷಗಳು ತಮಿಳ್‌ಇಸೈ ಅವರನ್ನು ಟೀಕಿಸಿವೆ.