ಜೈಪುರ: ರಾಜಸ್ಥಾನದ ಜೈಸಲ್ಮೇರ್ ಬಳಿ ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ 'ತೇಜಸ್' ತರಬೇತಿ ಕಾರ್ಯಾಚರಣೆ ವೇಳೆ ಪತನಗೊಂಡಿದೆ.
0
samarasasudhi
ಮಾರ್ಚ್ 12, 2024
ಜೈಪುರ: ರಾಜಸ್ಥಾನದ ಜೈಸಲ್ಮೇರ್ ಬಳಿ ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ 'ತೇಜಸ್' ತರಬೇತಿ ಕಾರ್ಯಾಚರಣೆ ವೇಳೆ ಪತನಗೊಂಡಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ವಾಯುಪಡೆ, 'ತರಬೇತಿ ಕಾರ್ಯಾಚರಣೆ ವೇಳೆ ಜೈಸಲ್ಮೇರ್ ಬಳಿ ತೇಜಸ್ ವಿಮಾನ ಪತನಗೊಂಡಿದೆ' ಎಂದು ತಿಳಿಸಿದೆ.