ಒಟ್ಟಾವಾ: ಕೆನಡಾದ ಒಂಟಾರಿಯೊ ಪ್ರಾಂತ್ಯದ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಭಾರತ ಮೂಲದ ದಂಪತಿ ಹಾಗೂ ಅವರ ಪುತ್ರಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.

ಮಾರ್ಚ್ 7 ರಂದು ಬ್ರಾಂಪ್ಟನ್ನ ಬಿಗ್ ಸ್ಕೈ ವೇ ಮತ್ತು ವ್ಯಾನ್ ಕಿರ್ಕ್ ಡ್ರೈವ್ ಪ್ರದೇಶದಲ್ಲಿನ ಬೆಂಕಿ ಕಾಣಿಸಿಕೊಂಡಿತ್ತು.ಮೂವರ ಮೃತದೇಹಗಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಸಿಕ್ಕಿದ್ದವು.