ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ದಿ. ಕರುಣಾಕರನ್ ಅವರ ಪುತ್ರಿ ಹಾಗೂ ಕಾಂಗ್ರೆಸ್ ನಾಯಕಿ ಪದ್ಮಜಾ ವೇಣುಗೋಪಾಲ ಬಿಜೆಪಿ ಸೇರುವ ಬಗ್ಗೆ ವದಂತಿಗಳು ಹರಿದಾಡುತ್ತಿವೆ.
ಅಚ್ಚರಿಯ ಬೆಳವಣಿಗೆ: ಕರುಣಾಕರನ್ ಪುತ್ರಿ ಪದ್ಮಜಾ ಬಿಜೆಪಿ ಸೇರುವ ಸಾಧ್ಯತೆ?
0
ಮಾರ್ಚ್ 07, 2024
Tags
0
samarasasudhi
ಮಾರ್ಚ್ 07, 2024
ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ದಿ. ಕರುಣಾಕರನ್ ಅವರ ಪುತ್ರಿ ಹಾಗೂ ಕಾಂಗ್ರೆಸ್ ನಾಯಕಿ ಪದ್ಮಜಾ ವೇಣುಗೋಪಾಲ ಬಿಜೆಪಿ ಸೇರುವ ಬಗ್ಗೆ ವದಂತಿಗಳು ಹರಿದಾಡುತ್ತಿವೆ.
ಪದ್ಮಜಾ ಅವರು ಬಿಜೆಪಿ ಸೇರುವ ಕುರಿತಾದ ವರದಿಗಳನ್ನು ತಳ್ಳಿಹಾಕಿದ ಪೋಸ್ಟ್ ಅನ್ನು ಫೇಸ್‌ಬುಕ್‌ನಲ್ಲಿ ತೆಗೆದು ಹಾಕಿದ ಬಳಿಕ ಅವರು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ವ್ಯಾಪಕವಾಗಿ ಹರಿದಾಡಿವೆ.