HEALTH TIPS

ಮುಳಿಂಜ ಶಾಲೆಯಲ್ಲಿ ವಿಜಯಕುಮಾರ್ ಪಾವಳರಿಗೆ ಗೌರವಾರ್ಪಣೆ

               ಸಮರಸ ಚಿತ್ರಸುದ್ದಿ:  ಉಪ್ಪಳ: ಮಂಜೇಶ್ವರ ಬಿ.ಆರ್.ಸಿಯಲ್ಲಿ ಹಲವು ವರ್ಷ ಬಿ.ಪಿ.ಒ ಆಗಿ ಸೇವೆ ಸಲ್ಲಿಸಿ ಇದೀಗ  ಕುಂಬಳೆ ಜಿ.ಎಸ್.ಬಿ.ಎಸ್  ವಿದ್ಯಾ ಸಂಸ್ಥೆಗೆ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ವಿಜಯಕುಮಾರ ಪಾವಳ ಅವರನ್ನು ಮುಳಿಂಜ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೃಂದ ಗೌರವಿಸಿತು. ಶಾಲಾ ಮುಖ್ಯ ಶಿಕ್ಷಕಿ ಚಿತ್ರಾವತಿ ಚಿಗುರುಪಾದೆ ಸ್ಮರಣಿಕೆಯನ್ನಿತ್ತು ಸನ್ಮಾನಿಸಿಸಿದರು. ಹಿರಿಯ ಶಿಕ್ಷಕ ಇಸ್ಮಾಯಿಲ್ ಮೀಯಪದವು ಸ್ವಾಗತಿಸಿ, ರಿಯಾಸ್ ಯಂ.ಯಸ್ ವಂದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries