ಸಮರಸ ಚಿತ್ರಸುದ್ದಿ: ಕಾಸರಗೋಡು: ಲೊಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಬಗ್ಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೇಂದ್ರೀಯ ಮೀಸಲು ಪಡೆ ಯೋಧರು ಹಾಗೂ ಸ್ಥಳೀಯ ಪೊಲೀಸರಿಂದ ಕಾಸರಗೋಡು ನಗರದಲ್ಲಿ ಪಥಸಂಚಲನ ನಡೆಯಿತು.
0
samarasasudhi
ಮಾರ್ಚ್ 23, 2024