ಬದಿಯಡ್ಕ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಮಾನ್ಯ ನಿವಾಸಿ ರಾಮಪ್ಪ ಎಂಬವರ ಪುತ್ರ ಚರಣ್(20)ಮೃತಪಟ್ಟಿದ್ದಾರೆ. ಮಂಗಳುರಿನ ಬೈಕಂಪಾಡಿಯ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ಚರಣ್ ಮಾ 17ರಂದು ಬೈಕಲ್ಲಿ ಸಂಚರಿಸುತ್ತಿದ್ದ ಸಂದರ್ಭ ಪಾಣೆಮಂಗಳೂರು ಬಳಿ ಡಿವೈಡರ್‍ಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು.

