HEALTH TIPS

ಭೂತಾನ್‌ಗೆ ತೆರಳಿದ ಪ್ರಧಾನಿ ಮೋದಿ: ನಾಳೆ ವಾಪಸ್

              ವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಪ್ರವಾಸಕ್ಕೆ ನೆರೆಯ ಭೂತಾನ್‌ ದೇಶಕ್ಕೆ ಇಂದು ನವದೆಹಲಿಯಿಂದ ತೆರಳಿದರು.

                      ಶನಿವಾರ ಅವರು ಭಾರತಕ್ಕೆ ವಾಪಸ್ ಆಗಲಿದ್ದಾರೆ. ಭಾರತ ಸರ್ಕಾರ ಅನುಷ್ಠಾನಗೊಳಿಸುತ್ತಿರುವ 'ನೆರೆಹೊರೆಯವರು ಮೊದಲು ನೀತಿ'ಯ ಭಾಗವಾಗಿ ಪ್ರಧಾನಿಯವರು ಈ ಪ್ರವಾಸ ಕೈಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

              ಪ್ರಧಾನಿ ಗುರುವಾರವೇ ಭೂತಾನ್‌ಗೆ ತೆರಳಬೇಕಿತ್ತು. ಆದರೆ, ಹವಾಮಾನ ವೈಪರೀತ್ಯ ಕಾರಣಗಳಿಂದ ಮುಂದೂಡಿಕೆ ಆಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries