HEALTH TIPS

ಲೋಕಸಭಾ ಚುನಾವಣೆ: ಎರಡನೇ ಹಂತ- ಕಣದಲ್ಲಿ 1,210 ಅಭ್ಯರ್ಥಿಗಳು

           ವದೆಹಲಿ: ಏಪ್ರಿಲ್‌ 26ರಂದು ಮತದಾನ ನಡೆಯಲಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ 1,210 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

             ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ 500 ಮಂದಿ ನಾಮಪತ್ರ ಸಲ್ಲಿಸಿದ್ದು, ಕರ್ನಾಟಕದ 14 ಕ್ಷೇತ್ರಗಳಿಗೆ 491 ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ವಿವರಿಸಿದ್ದಾರೆ.

                ಎರಡನೇ ಹಂತದಲ್ಲಿ 12 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ ಒಟ್ಟು 2,633 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 1,428 ನಾಮಪತ್ರಗಳು ಸ್ವೀಕೃತವಾಗಿದ್ದವು. ಇದರಲ್ಲಿ ಕೆಲವರು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ ಎಂದು ಹೇಳಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries