ನವದೆಹಲಿ: 'ಲಾವೊಸ್‌ನಲ್ಲಿ ಅಸುರಕ್ಷಿತ ಮತ್ತು ನಿಯಮಬಾಹಿರ ಕೆಲಸಗಳಿಗೆ ನಿಯೋಜಿಸಲಾಗಿದ್ದ 17 ಮಂದಿ ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗುತ್ತಿದೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಶನಿವಾರ ಇಲ್ಲಿ ತಿಳಿಸಿದ್ದಾರೆ.
0
samarasasudhi
ಏಪ್ರಿಲ್ 08, 2024
ನವದೆಹಲಿ: 'ಲಾವೊಸ್‌ನಲ್ಲಿ ಅಸುರಕ್ಷಿತ ಮತ್ತು ನಿಯಮಬಾಹಿರ ಕೆಲಸಗಳಿಗೆ ನಿಯೋಜಿಸಲಾಗಿದ್ದ 17 ಮಂದಿ ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗುತ್ತಿದೆ' ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಶನಿವಾರ ಇಲ್ಲಿ ತಿಳಿಸಿದ್ದಾರೆ.
ದೇಶ ಮತ್ತು ವಿದೇಶಗಳಲ್ಲೂ ಮೋದಿ ಕೀ ಗ್ಯಾರಂಟಿ ಫಲ ನೀಡಲಿದೆ. ಅಲ್ಲಿನ ಭಾರತೀಯ ರಾಯಭಾರ ಕಚೇರಿಯ ಶ್ರಮ ಶ್ಲಾಘನೀಯ. ಎಂದು ಈ ಸಂಬಂಧ ಅವರು 'ಎಕ್ಸ್' ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.