ಪೇಶಾವರ: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸೋಮವಾರ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಪಾಕಿಸ್ತಾನದ ಭದ್ರತಾ ಪಡೆ ಕನಿಷ್ಠ 11 ಭಯೋತ್ಪಾದಕರನ್ನು ಹತ್ಯೆಗೈದಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
0
samarasasudhi
ಏಪ್ರಿಲ್ 23, 2024
ಪೇಶಾವರ: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸೋಮವಾರ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಪಾಕಿಸ್ತಾನದ ಭದ್ರತಾ ಪಡೆ ಕನಿಷ್ಠ 11 ಭಯೋತ್ಪಾದಕರನ್ನು ಹತ್ಯೆಗೈದಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಮೊದಲ ಕಾರ್ಯಾಚರಣೆಯಲ್ಲಿ, ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ ಅಭಯಾರಣ್ಯದಲ್ಲಿ ಭದ್ರತಾ ಪಡೆಗಳು ಒಟ್ಟು 10 ಭಯೋತ್ಪಾದಕರನ್ನು ಕೊಂದಿದ್ದಾರೆ.