HEALTH TIPS

ಶ್ರೀಲಂಕಾ‌ : ಕಾರ್‌ ರೇಸ್‌ ವೇಳೆ ಅಪಘಾತ: ಏಳು ಮಂದಿ ಸಾವು, 23 ಜನರಿಗೆ ಗಾಯ

            ಕೊಲೊಂಬೊ: ಮೋಟಾರ್‌ ಕಾರ್‌ ರೇಸಿಂಗ್‌ ವೇಳೆ ಅಪಘಾತ ಸಂಭವಿಸಿ ಮಗು ಸೇರಿ ಏಳು ಮಂದಿ ಮೃತಪಟ್ಟಿದ್ದು, 23 ಜನ ಗಾಯಗೊಂಡ ಘಟನೆ ಶ್ರೀಲಂಕಾದ ಉವಾ ಪ್ರಾಂತ್ಯದಲ್ಲಿ ನಡೆದಿದೆ ಎಂದು ಪೊಲಿಸರು ತಿಳಿಸಿದ್ದಾರೆ.

             8 ವರ್ಷದ ಬಾಲಕ ಹಾಗೂ ನಾಲ್ವರು ಟ್ರ್ಯಾಕ್‌ ಸಹಾಯಕರು ಸೇರಿ 7 ಮಂದಿ ಮೃತಪಟ್ಟಿದ್ದಾರೆ.

ದೀಯತಲಾವದ ಸೆಂಟ್ರಲ್ ಹಿಲ್ ರೆಸಾರ್ಟ್‌ನಲ್ಲಿ ನಡೆದ ರೇಸ್‌ನಲ್ಲಿ ಕಾರೊಂದು ಟ್ರ್ಯಾಕ್‌ನಿಂದ ಪಲ್ಟಿಯಾಗಿ ಪ್ರೇಕ್ಷಕರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 23 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries