ನವದೆಹಲಿ: 33 ವರ್ಷಗಳಿಂದ ರಾಜ್ಯಸಭೆಯ ಸದಸ್ಯರಾಗಿದ್ದ ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರ ಅವಧಿ ಮಂಗಳವಾರ ಕೊನೆಗೊಂಡಿದೆ.
0
samarasasudhi
ಏಪ‍್ರಿಲ್ 03, 2024
ನವದೆಹಲಿ: 33 ವರ್ಷಗಳಿಂದ ರಾಜ್ಯಸಭೆಯ ಸದಸ್ಯರಾಗಿದ್ದ ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರ ಅವಧಿ ಮಂಗಳವಾರ ಕೊನೆಗೊಂಡಿದೆ.
ದೇಶದ ಆರ್ಥಿಕತೆಯ ಸುಧಾರಣೆಗೆ ಹಲವು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದ ಮನಮೋಹನ್, 1991ರ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ರಾಜ್ಯಸಭೆ ಸದಸ್ಯರಾಗಿದ್ದರು.