ಚಂಡೀಗಢ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಕೋರ ಬಿಯಾಂತ್ ಸಿಂಗ್ ಪುತ್ರ ಸರಬ್‌ಜಿತ್ ಸಿಂಗ್ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನ ಫರೀದ್‌ಕೋಟದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಗುರುವಾರ ತಿಳಿಸಿದ್ದಾರೆ.
0
samarasasudhi
ಏಪ್ರಿಲ್ 12, 2024
ಚಂಡೀಗಢ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಕೋರ ಬಿಯಾಂತ್ ಸಿಂಗ್ ಪುತ್ರ ಸರಬ್‌ಜಿತ್ ಸಿಂಗ್ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಪಂಜಾಬ್‌ನ ಫರೀದ್‌ಕೋಟದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಗುರುವಾರ ತಿಳಿಸಿದ್ದಾರೆ.
2004ರ ಲೋಕಸಭಾ ಚುನಾವಣೆಯಲ್ಲಿ ಭಟಿಂಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿಂಗ್ 1.13 ಲಕ್ಷ ಮತ ಪಡೆದಿದ್ದರು.