ಸಮರಸ ಚಿತ್ರಸುದ್ದಿ: ಬದಿಯಡ್ಕ: ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳು ಬುಧವಾರ ದಕ್ಷಿಣಾಮ್ನಾಯ ಶೃಂಗೇರಿ ಶ್ರೀಶಾರದಾ ಪೀಠಕ್ಕೆ ಭೇಟಿ ನೀಡಿ ಕಿರಿಯ ಯತಿಗಳಾದ ಜಗದ್ಗುರು ಶ್ರೀಮದ್ ಶ್ರೀವಿಧುಶೇಖರ ಭಾರತೀ ಶ್ರೀಗಳ ದರ್ಶನ ಪಡೆದರು.
0
samarasasudhi
ಏಪ್ರಿಲ್ 12, 2024