ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಲ್ಲಿ ಭೇಟಿ ಮಾಡಿ ಇಂಟರ್‌ಕಾಂ ಮೂಲಕ ಮಾತನಾಡಿದರು ಎಂದು ಅಧಿಕಾರಿಗಳು ತಿಳಿಸಿದರು.
0
samarasasudhi
ಏಪ್ರಿಲ್ 16, 2024
ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಲ್ಲಿ ಭೇಟಿ ಮಾಡಿ ಇಂಟರ್‌ಕಾಂ ಮೂಲಕ ಮಾತನಾಡಿದರು ಎಂದು ಅಧಿಕಾರಿಗಳು ತಿಳಿಸಿದರು.
ಕಾರಾಗೃಹದ ಕೈಪಿಡಿಯ ನಿಯಮದ ಪ್ರಕಾರ, ಮಾನ್ ಅವರು ಸಾಮಾನ್ಯ ಸಂದರ್ಶಕರಂತೆ ಬಂದು ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದರು ಎಂದು ತಿಳಿಸಿದರು.