ಚೆನ್ನೈ: ಅನಾರೋಗ್ಯದ ಕಾರಣದಿಂದ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹೈಕಮಾಂಡ್‌ಗೆ ತಿಳಿಸಿದ್ದಾರೆ.
0
samarasasudhi
ಏಪ್ರಿಲ್ 08, 2024
ಚೆನ್ನೈ: ಅನಾರೋಗ್ಯದ ಕಾರಣದಿಂದ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹೈಕಮಾಂಡ್‌ಗೆ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಖುಷ್ಬೂ ಅವರು, '2019ರಲ್ಲಿ ಮೂಳೆ ಮುರಿತ ಅನುಭವಿಸಿದ್ದೆ, ಅದರ ನೋವು ಕಳೆದ ಐದು ವರ್ಷಗಳಿಂದ ನನ್ನನ್ನು ಕಾಡುತ್ತಿದೆ.
ಖುಷ್ಬೂ ಅವರು ವೈದ್ಯರ ಸಲಹೆಯ ಹೊರತಾಗಿಯೂ ಕೆಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಆರೋಗ್ಯ ಮತ್ತಷ್ಟು ಹದಗೆಡಲು ಕಾರಣವಾಗಿದೆ. ವೈದ್ಯರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.