HEALTH TIPS

ಎಡನೀರಲ್ಲಿ ನೃತ್ಯಾರ್ಪಣಂ

            ಸಮರಸ ಚಿತ್ರಸುದ್ದಿ: ಕಾಸರಗೋಡು: ವಿದುಷಿ ಮಂಜುಳಾ ಸುಬ್ರಹ್ಮಣ್ಯ ಇವರ ಗುರುತ್ವದಲ್ಲಿ ಪುತ್ತೂರಿನ ನಾಟ್ಯರಂಗದ ಎಡನೀರು ಶಾಖೆಯ ವಿದ್ಯಾರ್ಥಿನಿಯರಾದ ಮಧುಶ್ರೀ, ದೇವನಂದ, ಶ್ರೀನಂದ ಹಾಗೂ ನೃತ್ಯ ಗುರುಗಳ ಸಮನ್ವಯದಲ್ಲಿ ಎಡನೀರು ಮಠದ ಭಾರತೀ ಕಲಾಸದನದಲ್ಲಿ 'ನೃತ್ಯಾವತರಣಂ ಪ್ರಸ್ತುತಿ'ಕಾರ್ಯಕ್ರಮ ನಡೆಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries