HEALTH TIPS

ಜಮ್ಮು ಮತ್ತು ಕಾಶ್ಮೀರ: ನದಿಯಲ್ಲಿ ದೋಣಿ ಮುಳುಗಿ ಆರು ಜನ ಸಾವು; ಹಲವರು ನಾಪತ್ತೆ

            ಶ್ರೀನಗರ: ಇಲ್ಲಿನ ಹೊರವಲಯದಲ್ಲಿರುವ ಝೀಲಂ ನದಿಯಲ್ಲಿ ದೋಣಿ ಮುಳುಗಿದ್ದು, ಆರು ಮಂದಿ ಮೃತಪಟ್ಟಿದ್ದು ಕೆಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

               ಮಂಗಳವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ದೋಣಿಯಲ್ಲಿ 7 ಅಪ್ರಾಪ್ತರು ಮತ್ತು 8 ವಯಸ್ಕರು ಸೇರಿದಂತೆ 15 ಜನರಿದ್ದರು.


                 3 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 3 ಜನ ಸುರಕ್ಷಿತವಾಗಿದ್ದು ಮನೆಗೆ ಕಳುಹಿಸಲಾಗಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಸೇನಾ ತಂಡಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ಮುಂದರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

           
 ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಝೀಲಂ ಸೇರಿದಂತೆ ಹಲವಾರು ನದಿಗಳ ನೀರಿನ ಮಟ್ಟ ಹೆಚ್ಚಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries