HEALTH TIPS

ಆಟಿಕುಕ್ಕೆ: ಸಮಾಲೋಚನಾ ಸಭೆ

          ಸಮರಸ ಚಿತ್ರಸುದ್ದಿ: ಉಪ್ಪಳ: ಆಟಿಕುಕ್ಕೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದÀ ಬ್ರಹ್ಮಕಲಶೋತ್ಸವ ಹಾಗೂ ಶತಚಂಡಿಕಾ ಯಾಗದ ತಯಾರಿಯ ಸಮಾಲೋಚನೆ ಸಭೆ ದೇವಳದ ಪರಿಸರದಲ್ಲಿ ನಡೆಯಿತು. ಡಾ.ಪ್ರದೀಪ ಭಟ್ ಆಟಿಕುಕ್ಕೆ ಅವರು ದಿಕ್ಸೂಚಿ ಭಾಷಣವನ್ನು ಮಾಡಿ ಸಲಹೆ ಸೂಚನೆ ನೀಡಿದರು. ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries