ನವದೆಹಲಿ: ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದಾರೆ.
0
samarasasudhi
ಏಪ್ರಿಲ್ 10, 2024
ನವದೆಹಲಿ: ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದಾರೆ.
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಇ.ಡಿಯಿಂದ ಬಂಧಿತರಾಗಿರುವ ಕೇಜ್ರಿವಾಲ್, ತಮ್ಮನ್ನು ಬಂಧಿಸಿದ ಕ್ರಮವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.