HEALTH TIPS

ಭಾರಿ ಪ್ರವಾಹ : ಕಜಕಸ್ತಾನದಲ್ಲಿ ಲಕ್ಷ ಜನರ ಸ್ಥಳಾಂತರ

                ಲ್ಮಾಟಿ: ಕಜಕಸ್ತಾನದಲ್ಲಿ ಭಾರಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಸುಮಾರು ಒಂದು ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ದೇಶದ ತುರ್ತು ನಿರ್ವಹಣೆಯ ಸಚಿವಾಲಯ ಶುಕ್ರವಾರ ತಿಳಿಸಿದೆ.

              ಕಜಕಸ್ತಾನದ 17 ಪ್ರಾಂತ್ಯಗಳ ಪೈಕಿ 8 ಪ್ರಾಂತ್ಯಗಳಲ್ಲಿ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದೂ ಸಚಿವಾಲಯ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries