HEALTH TIPS

ಟೈಲರ್ಸ್ ಸಂಘಟನೆಯ ರಾಜ್ಯ ಕಾರ್ಯದರ್ಶಿಯಾಗಿ ಮೋಹನದಾಸ್ ಆಯ್ಕೆ

         ಕುಂಬಳೆ: ಜಿಲ್ಲೆಯಲ್ಲಿ ಟೈಲರ್ಸ್ ಸಂಘಟನೆಯ ಸಕ್ರಿಯ ಕಾರ್ಯಕರ್ತರಾಗಿ ಪದಾಧಿಕಾರಿಯಾಗಿ ವಿವಿಧ ಸಾಮಾಜಿಕ, ಸಾಂಸ್ಕøತಿಕ, ಧಾರ್ಮಿಕ ಚಟುವಟಿಕೆಗಳಲ್ಲಿ ಅತ್ಯಂತ ಚುರುಕಾಗಿ ಕಾರ್ಯವೆಸಗುತ್ತಿರುವ ಕುಂಬಳೆಯಲ್ಲಿ ಮೋಹನ್ ಟೈಲರ್ಸ್ ಸಂಸ್ಥೆಯನ್ನು ನಡೆಸುತ್ತಿರುವ ಮೋಹನದಾಸ್ ನಾಯ್ಕಾಪು ಅವರ ಕಾರ್ಯವೈಖರಿಯನ್ನು ಪರಿಗಣಿಸಿ ಕೇರಳ ರಾಜ್ಯ ಟೈಲರ್ಸ್ ಅಸೋಸಿಯೇಶನ್‍ನ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಇದು ಕಾಸರಗೋಡು ಜಿಲ್ಲೆಯ ಎಲ್ಲ ಸಕ್ರಿಯ ಟೈಲರ್ಸ್‍ಗೆ ದೊರೆತ ಮನ್ನಣೆಯಾಗಿದೆ ಎಂದು ಅವರು ಹೇಳಿರುವರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries