HEALTH TIPS

ಮಿಲಿಟರಿ ಆಧುನೀಕರಣಕ್ಕೆ ಭಾರತ ಯತ್ನ: ಅಮೆರಿಕ

 ವಾಷಿಂಗ್ಟನ್‌: ಭಾರತವು ತನ್ನ ಸೇನೆಯನ್ನು ಆಧುನೀಕರಿಸಲು ಮತ್ತು ರಷ್ಯಾದ ಶಸ್ತ್ರಾಸ್ತ್ರಗಳ ಮೇಲಿನ ಅವಲಂಬನೆ ಕಡಿಮೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅಮೆರಿಕದ ಹಿರಿಯ ಗುಪ್ತಚರ ಅಧಿಕಾರಿ ಕಾಂಗ್ರೆಸ್‌ಗೆ ತಿಳಿಸಿದ್ದಾರೆ.

ಇಂಡೊ-ಪೆಸಿಫಿಕ್‌ ಪ್ರದೇಶದಾದ್ಯಂತ ಚೀನಾದ ಚಟುವಟಿಕೆಯನ್ನು ಸಮರ್ಪಕವಾಗಿ ಎದುರಿಸಲು ಭಾರತ ಇಚ್ಛಾಶಕ್ತಿ ಪ್ರದರ್ಶಿಸಿದೆ.

ಈ ನಿಟ್ಟಿನಲ್ಲಿ 2023ರಲ್ಲಿ ಭಾರತವು ತನ್ನನ್ನು ಜಾಗತಿಕ ನಾಯಕನನ್ನಾಗಿ ಪ್ರದರ್ಶಿಸಿದೆ ಎಂದು ರಕ್ಷಣಾ ಗುಪ್ತಚರ ಸಂಸ್ಥೆಯ ನಿರ್ದೇಶಕ ಲೆಫ್ಟಿನೆಂಟ್ ಜನರಲ್‌ ಜೆಫ್ರಿ ಕ್ರೂಸ್‌ ಹೇಳಿದ್ದಾರೆ.

ಕಳೆದ ವರ್ಷ ಭಾರತವು ಜಿ-20 ಗುಂಪಿನ ಆರ್ಥಿಕ ಶೃಂಗವನ್ನು ಆಯೋಜಿಸುವ ಮೂಲಕ ಜಾತಿಕ ನಾಯಕನಾಗಿ ತನ್ನನ್ನು ಪ್ರದರ್ಶಿಸಿದೆ ಎಂದು ಅವರು ವಿವರಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries