HEALTH TIPS

ಕೇರಳ ಕೇಂದ್ರೀಯ ವಿಶ್ವ ವಿದ್ಯಾಲಯ: ನಾಲ್ಕು ವರ್ಷದ ಇಂಟಿಗ್ರೇಟೆಡ್ ಟೀಚರ್ ಎಜುಕೇಶನ್ ಪ್ರೋಗ್ರಾಂಗೆ ಅರ್ಜಿ ಆಹ್ವಾನ

      ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯ ಕಾಸರಗೋಡು ಪೆರಿಯ ಕ್ಯಾಂಪಸ್‍ಲ್ಲಿ ನಾಲ್ಕು ವರ್ಷಗಳ ಸಮಗ್ರ ಶಿಕ್ಷಕರ ಶಿಕ್ಷಣ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಸಾಮಾನ್ಯ ಪ್ರವೇಶ (ಎನ್‍ಟಿಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ರಾಷ್ಟ್ರೀಯ ಸಾಮಾನ್ಯ ಪ್ರವೇಶ ಪರೀಕ್ಷೆ-ಎನ್‍ಸಿಇಟಿ)ಮಾದರಿಯಲ್ಲೇ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಪ್ರವೇಶ ಕೂಡ ನಡೆಯಲಿದೆ.

              ಬಿಎಸ್ಸಿ ಬಿಇಡಿ (ಭೌತಶಾಸ್ತ್ರ), ಬಿಎಸ್ಸಿ ಬಿಇಡಿ (ಪ್ರಾಣಿಶಾಸ್ತ್ರ), ಬಿಎ ಬಿಇಡಿ (ಇಂಗ್ಲಿಷ್), ಬಿಎ ಬಿಇಡಿ (ಅರ್ಥಶಾಸ್ತ್ರ), ಬಿಇಡಿ ಕಾರ್ಯಕ್ರಮಗಳನ್ನು ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ ನಡೆಸುತ್ತದೆ. ಬಿಕಾಂ ಬಿಇಡಿಗೆ 50 ಮತ್ತು ಇತರ ತರಗತಿಗೆ 25 ಸೀಟುಗಳಿವೆ. ಟಿಛಿeಣ.sಚಿmಚಿಡಿಣh.ಚಿಛಿ.iಟಿ ಎಂಬ ವೆಬ್‍ಸೈಟ್‍ಗೆ ಭೇಟಿ ನೀಡುವ ಮೂಲಕ ಆನ್‍ಲೈನ್‍ನಲ್ಲಿ ಏ. 30ರ ರಾತ್ರಿ 11.30 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಮೇ 2 ರಿಂದ 4 ರವರೆಗೆಅರ್ಜಿಯಲ್ಲಿನ ತಪ್ಪನ್ನು ಸರಿಪಡಿಸಲು ಅವಕಾಶವಿರಲಿದೆ. ಜೂನ್ 12 ರಂದು ಪರೀಕ್ಷೆ ನಡೆಯುವುದು. ಇದಕ್ಕೆ ಮೂರು ದಿನಗಳ ಮೊದಲು ಅಬ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು. ಎನ್‍ಟಿಎ ಸಹಾಯ ಕೇಂದ್ರ: 01140759000, 01169227700. ಇ-ಮೇಲ್:  ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ವೆಬ್‍ಸೈಟ್ www.cukerala.ac.in ಗೆ ಭೇಟಿ ನೀಡುವಂತೆ ಪ್ರಕಟಣೆ ತಿಳಿಸಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries