ನವದೆಹಲಿ: ಶಾಲಾ ಪಠ್ಯಪುಸ್ತಕಗಳ ಕೃತಿಚೌರ್ಯದ ವಿರುದ್ಧ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸೋಮವಾರ ಎಚ್ಚರಿಕೆ ನೀಡಿದೆ.
0
samarasasudhi
ಏಪ್ರಿಲ್ 09, 2024
ನವದೆಹಲಿ: ಶಾಲಾ ಪಠ್ಯಪುಸ್ತಕಗಳ ಕೃತಿಚೌರ್ಯದ ವಿರುದ್ಧ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸೋಮವಾರ ಎಚ್ಚರಿಕೆ ನೀಡಿದೆ.
ಇದರಿಂದ ತಪ್ಪು ಮಾಹಿತಿ ಸಹ ದೊರೆಯುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.
ತನ್ನ ಶೈಕ್ಷಣಿಕ ಪಠ್ಯಪುಸ್ತಕಗಳ ಕೃತಿಸ್ವಾಮ್ಯ ಹಕ್ಕನ್ನು ಉಲ್ಲಂಘಿಸುವುದು ಮತ್ತು ಎನ್‌ಸಿಇಆರ್‌ಟಿ ಶಾಲಾ ಪಠ್ಯಪುಸ್ತಕಗಳ ಅನಧಿಕೃತ ಮುದ್ರಣ ಮತ್ತು ವಾಣಿಜ್ಯ ಮಾರಾಟದ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಸೂಚಿಸಿದೆ.