ಅಗರ್ತಲಾ: ತ್ರಿಪುರ ರಾಜ್ಯದ ಗಡಿ ಭಾಗದಲ್ಲಿ ಅಗತ್ಯ ದಾಖಲೆಗಳಿಲ್ಲದ ನಾಲ್ವರು ಮಕ್ಕಳು ಸೇರಿದಂತೆ 11 ಜನ ಬಾಂಗ್ಲಾದೇಶ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
0
samarasasudhi
ಮೇ 05, 2024
ಅಗರ್ತಲಾ: ತ್ರಿಪುರ ರಾಜ್ಯದ ಗಡಿ ಭಾಗದಲ್ಲಿ ಅಗತ್ಯ ದಾಖಲೆಗಳಿಲ್ಲದ ನಾಲ್ವರು ಮಕ್ಕಳು ಸೇರಿದಂತೆ 11 ಜನ ಬಾಂಗ್ಲಾದೇಶ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
ಧಲೈ ಜಿಲ್ಲೆಯ ಗಡಿ ಭಾಗದ ಗ್ರಾಮವೊಂದರಲ್ಲಿ ಅಕ್ರಮವಾಗಿ ದೇಶ ಪ್ರವೇಶಿಸಿದ ಆರೋಪದಡಿಯಲ್ಲಿ ಇವರನ್ನು ಬಂಧಿಸಲಾಗಿದೆ ಎಂದು ತ್ರಿಪುರಾ ಪೊಲೀಸರು ಭಾನುವಾರ ತಿಳಿಸಿದ್ದಾರೆ.