ಇಂಫಾಲ್: ಔಟರ್ ಮಣಿಪುರ ಲೋಕಸಭಾ ಕ್ಷೇತ್ರದ ಆರು ಮತಗಟ್ಟೆಗಳಲ್ಲಿ ಮಂಗಳವಾರ ನಡೆದ ಮರುಮತದಾನದಲ್ಲಿ ಶೇ 81.16 ರಷ್ಟು ಮತದಾನ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
0
samarasasudhi
ಮೇ 02, 2024
ಇಂಫಾಲ್: ಔಟರ್ ಮಣಿಪುರ ಲೋಕಸಭಾ ಕ್ಷೇತ್ರದ ಆರು ಮತಗಟ್ಟೆಗಳಲ್ಲಿ ಮಂಗಳವಾರ ನಡೆದ ಮರುಮತದಾನದಲ್ಲಿ ಶೇ 81.16 ರಷ್ಟು ಮತದಾನ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಎಲ್ಲಾ ರೀತಿಯ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿತ್ತು ಎಂದು ವಿವರಿಸಿದರು.