HEALTH TIPS

ಮಧೂರು-ನಾಳೆ ಶ್ರದ್ಧಾಂಜಲಿ ಸಬೆ

             ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿದ್ದ ಯು. ತಾರಾನಾಥ ಆಳ್ವ(ಯು. ಟಿ ಆಳ್ವ)ಅವರ ನಿಧನಕ್ಕೆ ಶ್ರದ್ಧಾಂಜಲಿ ಸಭೆ ಮೇ 23ರಂದು ಮಧ್ಯಾಹ್ನ 3ಕ್ಕೆ ದೇವಸ್ಥಾನ ವಠಾರದಲ್ಲಿ ಜರುಗಲಿರುವುದಾಗಿ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries