ಪಣಜಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 'ಹಿಂದೂ ಹೃದಯ ಸಾಮ್ರಾಟ'ನ ವರ್ಚಸ್ಸನ್ನು ಸೃಷ್ಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಶುಕ್ರವಾರ ಹೇಳಿದರು.
0
samarasasudhi
ಮೇ 04, 2024
ಪಣಜಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 'ಹಿಂದೂ ಹೃದಯ ಸಾಮ್ರಾಟ'ನ ವರ್ಚಸ್ಸನ್ನು ಸೃಷ್ಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಶುಕ್ರವಾರ ಹೇಳಿದರು.
ಮೊದಲ ಎರಡು ಹಂತದ ಮತದಾನದಲ್ಲಿ ನಿರ್ದಿಷ್ಟ ಪ್ರದೇಶಗಳಲ್ಲಿ ಮತದಾನದ ಶೇಕಡಾವಾರು ಕುಸಿದಿರುವುದು, ಬಿಜೆಪಿಯ ಬಗ್ಗೆ ಜನರಿಗಿರುವ ಉದಾಸೀನತೆಗೆ ಸಾಕ್ಷಿಯಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.