ಬದಿಯಡ್ಕ: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿಯ ನೀರ್ಚಾಲು ಘಟಕದ ಮಹಾಸಭೆ ನೀರ್ಚಾಲು ವ್ಯಾಪಾರ ಭವನದಲ್ಲಿ ಗುರುವಾರ ಜರಗಿತು. ನೂತನ ಅಧ್ಯಕ್ಷರಾಗಿ ಎಂ.ಸುಬ್ರಹ್ಮಣ್ಯ ಭಟ್, ಕಾರ್ಯದರ್ಶಿಯಾಗಿ ರವಿ ಖಂಡಿಗೆ ನೀರ್ಚಾಲು, ಕೋಶಾಧಿಕಾರಿಯಾಗಿ ಗೋಪಾಲ ಬಿ. ಆಯ್ಕೆಯಾಗಿದ್ದಾರೆ.
0
samarasasudhi
ಮೇ 19, 2024