HEALTH TIPS

ಬಿಹಾರದ ಹಿರಿಯ ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ನಿಧನ

            ಟ್ನಾ: ಬಿಹಾರದ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೋಮವಾರ ರಾತ್ರಿ ನಿಧನರಾದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.


            ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ನಿಧನರಾದರು ಎಂದು ಬಿಹಾರದ ಬಿಜೆಪಿ ಘಟಕ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries