HEALTH TIPS

ಜಿಲ್ಲಾ ಕ್ರಿಕೆಟ್ ಸಂಸ್ಥೆಯಿಂದ ಬೇಸಿಗೆ ತರಬೇತಿ ಶಿಬಿರಕ್ಕೆ ಚಾಲನೆ

                    ಕಾಸರಗೋಡು: ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಆಶ್ರಯದಲ್ಲಿ ಕಾಸರಗೋಡು ನಗರಸಭಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮ್ಮರ್ ಕೋಚಿಂಗ್ ಶಿಬಿರಕ್ಕೆ ಚಾಲನೆ ನೀಡಲಾಯಿತು. ಮೇ 20ರ ವರೆಗೆ ತರಬೇತಿ ಶಿಬಿರ ನಡೆಯಲಿರುವುದು. ಕೇರಳ ಕ್ರಿಕೆಟ್ ಅಸೋಸಿಯೇಶನ್(ಕೆಸಿಎ) ಸದಸ್ಯ ಟಿ.ಎಂ.ಇಕ್ಬಾಲ್ ತರಬೇತಿ ಶಿಬಿರ ಉದ್ಘಾಟಿಸಿದರು.  

              ಜಿಲ್ಲಾ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ತಳಂಗರ ನೌಫಲ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕಾರಿ ಸಮಿತಿ ಸದಸ್ಯ ಅಜೀಜ್ ಪೆರುಂಬಳ ಸ್ವಾಗತಿಸಿದರು. ಆಸಿಫ್ ಪಳ್ಳಂ, ಸಮೀರ್ ಸ್ಮಾಲಿ, ಶಾದಾಬ್ ಖಾನ್, ಮೊಹಮ್ಮದ್ ಇಜಾಜ್ ಉಪಸ್ಥಿತರಿದ್ದರು. ಮೇ 1ರಂದು ತರಬೇತಿ ಶಿಬಿರ ಆರಂಭಗೊಂಡಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries