ದೆಹಲಿ: ವಿಮಾನದಲ್ಲಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆಭರಣ ಕಳ್ಳನನ್ನು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.
0
samarasasudhi
ಮೇ 13, 2024
ದೆಹಲಿ: ವಿಮಾನದಲ್ಲಿ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆಭರಣ ಕಳ್ಳನನ್ನು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಿಂದ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಡಿಸಿಪಿ ಉಷಾ ರಂಗಾನಿ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.